Loading...

ಅಲ್ಪಸಂಖ್ಯಾತರ ಯೋಜನೆಗಳು

ಅಲ್ಪಸಂಖ್ಯಾತರ ಯೋಜನೆಗಳು

ವಿವರಗಳು

ಯೋಜನೆಯ ಹೆಸರು:
ಟ್ಯಾಕ್ಸಿ / ಗೂಡ್ಸ್ / ಪ್ಯಾಸೆಂಜರ್ ಆಟೋ ರಿಕ್ಷಾ ವಾಹನ ಖರೀದಿಗಾಗಿ ಸಹಾಯಧನ ಸೌಲಭ್ಯ ಯೋಜನೆ (2021-22 ನೇ ಸಾಲಿಗೆ ಮಾತ್ರ)
ವಿವರಣೆ:

ಟ್ಯಾಕ್ಸಿ/ಗೂಡ್ಸ್ ವಾಹನ ಖರೀದಿಗಾಗಿ ಸಹಾಯಧನ ಯೋಜನೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧಿ ನಿಗಮದಿಂದ ಅನುಷ್ಠಾನಗೊಳಿಸಿರುವ ಟ್ಯಾಕ್ಸಿ / ಗೂಡ್ಸ್ ವಾಹನ ಖರೀದಿಸಲು ಯೋಜನೆಗೆ ನೀಡಲಾಗುತ್ತಿದ್ದ ಸಹಾಯಧನವನ್ನು ಟ್ಯಾಕ್ಸಿ / ಗೂಡ್ಸ್ ವಾಹನ ಜೊತೆಗೆ ಹೊಸ ಪ್ಯಾಸೆಂಜರ್ ಆಟೋರಿಕ್ಷಾ ಖರೀದಿಗೆ ತೆರಿಗೆ ಸೇರಿಸಿ ಗರಿಷ್ಠ ರೂ .75,000 ಸಹಾಯಧನವನ್ನು ನೀಡಲಾಗುತ್ತದೆ.


ಅರ್ಹತೆ:


1. ಅರ್ಜಿದಾರರು ಕರ್ನಾಟಕ ರಾಜ್ಯದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರಾಗಿರಬೇಕು
2. ಅವರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು
3. ವಯಸ್ಸಿನ ಮಿತಿ 18 ರಿಂದ 45 ವರ್ಷಗಳು
4. ಎಲ್ಲಾ ಮೂಲಗಳಿಂದ ವಾರ್ಷಿಕ ಕುಟುಂಬದ ಆದಾಯ ರೂ .4,50,000/- ಗಿಂತ ಕಡಿಮೆ ಇರಬೇಕು
5. ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ರಾಜ್ಯ ಸರ್ಕಾರಿ ನೌಕರರಾಗಿರಬಾರದು
6. ಅರ್ಜಿದಾರರು ಅಥವಾ ಅವರ ಕುಟುಂಬ ಸದಸ್ಯರು ಕಳೆದ 05 ವರ್ಷಗಳಲ್ಲಿ ಟ್ಯಾಕ್ಸಿ/ಗೂಡ್ಸ್/ಆಟೋ ರಿಕ್ಷಾ ವಾಹನವನ್ನು
    ಖರೀದಿಸಲು ಸರ್ಕಾರದ ಯಾವುದೇ ಇತರ ಯೋಜನೆಯಡಿಯಲ್ಲಿ ಪ್ರಯೋಜನಗಳನ್ನು ಪಡೆದಿರಬಾರದು.
7. ಕಂಪನಿಯ ಬೆಲೆ ಕನಿಷ್ಠ (ಬೇಸಿಕ್ ಪ್ರೆöÊಸ್) ರೂ. 1.50 ಲಕ್ಷಗಳಿಂದ ಗರಿಷ್ಠ ರೂ. 7.50 ಲಕ್ಷ ದೊಳಗಿರ ತಕ್ಕದ್ದು.


ಸ್ಥಿತಿ:
Inactive